• 08251 231197
  • vptputtur@yahoo.co.in

ವಿವೇಕಾನಂದ ಪಾಲಿಟೆಕ್ನಿಕ್ ವತಿಯಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ

 

ಪುತ್ತೂರು:ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ಪುತ್ತೂರು ಮತ್ತು ಜಿಲ್ಲಾ ವೆನ್‌ಲಾಕ್ ಆಸ್ಪತ್ರೆಯ ಬ್ಲಡ್ ಸೆಂಟರ್ ಮಂಗಳೂರು ಇವುಗಳ ಸಹಯೋಗದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವು ದಿನಾಂಕ 17-05-2023 ರಂದು ನಡೆಯಿತು.
ಈ ಶಿಬಿರದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ಸದಸ್ಯರುಗಳು, ಶಿಕ್ಷಕ ವೃಂದ, ಸಾರ್ವಜನಿಕರು ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಸ್ವಯಂಪ್ರೇರಿತ ರಕ್ತದಾನದಲ್ಲಿ ಭಾಗಿಯಾದರು ಹಾಗೂ ಸುಮಾರು 80 ಯುನಿಟ್‌ಗಳಷ್ಟು ರಕ್ತವನ್ನು ಸಂಗ್ರಹಿಸಲಾಯಿತು.

Highslide for Wordpress Plugin