ಶ್ರದ್ಧಾಂಜಲಿ. ವಿವೇಕಾನಂದ ವಿದ್ಯಾವರ್ಧಕ ಸಂಘದಲ್ಲಿ ಕಾರ್ಯನಿರ್ವಹಣಾಧಿಕಾರಿಗಳಾಗಿದ್ದ ನಮ್ಮೆಲ್ಲರ ನೆಚ್ಚಿನ ಭಾಸ್ಕರ್ ಇವರು ಈ ದಿನ (18-10-2024) ಬೆಳಿಗ್ಗೆ ದೈವಾಧೀನರಾಗಿರುತ್ತಾರೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಮತ್ತು ಅವರ ಕುಟುಂಬಕ್ಕೆ ಅವರ ಅಗಲಿಕೆ ನೋವನ್ನು ಸಹಿಸುವ ಶಕ್ತಿ ದೇವರು ಕರುಣಿಸಲಿ. ಓಂ ಶಾಂತಿಃ