• 08251 231197
  • vptputtur@yahoo.co.in

2026-27 ರ ಶೈಕ್ಷಣಿಕ ಪ್ರಾರಂಭೋತ್ಸವ ಮತ್ತು ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಹಾಗೂ ಸರಸ್ವತಿ ದೇವಿ ವಿಗ್ರಹ ಪ್ರತಿಷ್ಠಾಪನೆ

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ 6.7.2026ರಂದು ಸರಸ್ವತಿ ದೇವಿ ವಿಗ್ರಹ ಪ್ರತಿಷ್ಠಾಪನೆ ಹಾಗೂ 2026-27 ರ ಶೈಕ್ಷಣಿಕ ಪ್ರಾರಂಭೋತ್ಸವ ಮತ್ತು ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಲಿದೆ . ಸರಸ್ವತಿ ದೇವಿಯ ವಿಗ್ರಹ ವನ್ನು ಕಾರ್ಕಳದ ಶಿಲ್ಪಿ ಗುಣವಂತೇಶ್ವರರು ಕೊಡುಗೆಯಾಗಿ ನೀಡಿದ್ದಾರೆ. ಶ್ರೀಯುತರ ಮಗ ಶ್ರೀ ವಿಜಯಶಂಕರ ಪಾಲಿಟೆಕ್ನಿಕ್ ನ ಹಿರಿಯ ವಿದ್ಯಾರ್ಥಿ
Highslide for Wordpress Plugin