ಶ್ರದ್ಧಾಂಜಲಿ ನಮ್ಮ ನೆಚ್ಚಿನ ನಿವೃತ್ತ ಪ್ರಾಂಶುಪಾಲರಾದ ಗೋಪಿನಾಥ್ ಶೆಟ್ಟಿ ಅವರು ನಿಧನರಾಗಿರುತ್ತಾರೆ. ಅವರ ಆತ್ಮಕ್ಕೆ ಸಾಯುಜ್ಯ ದೊರಕಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತೇವೆ. ಓಂ ಶಾಂತಿ.