• 08251 231197
  • vptputtur@yahoo.co.in

ಸ್ಟಾರ್ಟ್ ಅಪ್ ಚಾಲೆಂಜಸ್ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್‌ಗೆ ಬಹುಮಾನ

ಪುತ್ತೂರು: ಕೃಷಿ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಕೆಲಸಗಾರರ ಕೊರತೆಗಳಿಗೆ ಹಾಗೂ ವಿದ್ಯುಚ್ಛಕ್ತಿಯ ಪೂರೈಕೆಯ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ತೇವಾಂಶಕ್ಕನುಗುಣವಾಗಿ ನೀರಿನ ಹರಿವನ್ನು ನಮ್ಮ ಮೊಬೈಲ್‌ನಿಂದಲೇ ನಿಯಂತ್ರಣ ಮಾಡುವಂತಹ ಮೂಲಮಾದರಿಯನ್ನು ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್‌ನ ಇಲೆಕ್ಟ್ರಾನಿಕ್ಸ್ ಹಾಗೂ ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿಗಳ ತಂಡವು ತಯಾರಿಸಿ ಮಂಡಿಸಿದ ಹೊಸ ಆವಿಷ್ಕಾರಕ್ಕೆ “ಸ್ಟಾರ್ಟ್ ಅಪ್ ಚಾಲೆಂಜಸ್” ಸ್ಪರ್ಧೆಯಲ್ಲಿ ಒಂದು ಲಕ್ಷ ರೂ.ಗಳ ನಗದು ಬಹುಮಾನ ಲಭಿಸಿದೆ. ಕೆಎಸ್‌ಡಿಸಿ ಕರ್ನಾಟಕ ಸರಕಾರ ಯುಎನ್‌ಡಿಪಿ, ಕೌಶಲ್ಯ ಕರ್ನಾಟಕ, ಸೆವೆನ್ತ್ ಸೆನ್ಸ್, ಎಸ್‌ಎಪಿ

Read More

ವಿವೇಕಾನಂದ ಪಾಲಿಟೆಕ್ನಿಕ್ ವಾರ್ಷಿಕೋತ್ಸವ.

“ಒಬ್ಬ ವ್ಯಕ್ತಿ ನಾಯಕತ್ವದ ಗುಣವನ್ನು ತೋರಿಸಬೇಕಾದರೆ ವಿಷಯದ ಬಗ್ಗೆ ಅರಿವು ಮತ್ತು ಧೈರ್ಯ ಬೆಳೆಸಿಕೊಳ್ಳಬೇಕು”-ಕ್ಯಾಪ್ಟನ್ ಬ್ರಿಜೇಶ್‌ ಚೌಟ. ಪುತೂರು: ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಪ್ರತಿವರ್ಷದಂತೆ ದಿನಾಂಕ 24-11-2023 ರಂದು ವಾರ್ಷಿಕೋತ್ಸವ ಸಮಾರಂಭವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ “ಪ್ರಸ್ತುತ ಕೌಶಲ್ಯ ಅಭಿವೃದ್ದಿ ಪ್ರತಿಯೊಬ್ಬನಿಗೂ ಬೇಕಾದ ವಿಷಯ. ಯಾವುದೇ ವ್ಯಕ್ತಿಗೆ ಜೀವನದಲ್ಲಿ ದೃಷ್ಟಿಕೋನ, ನಿರಂತರತೆ, ಉತ್ಸಾಹ ಇವು ಮೂರೂ ಇದ್ದಾಗ ಯಶಸ್ಸು ಖಂಡಿತವಾಗಿಯೂ ಲಭಿಸುತ್ತದೆ. ಆದ್ದರಿಂದ ನೀವು ಕೀಳರಿಮೆಯನ್ನು ಬಿಟ್ಟು ಉತ್ಸಾಹದಿಂದ ಕೆಲಸವನ್ನು ಮಾಡಿ” ಎಂದು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ

Read More

ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ವಾರ್ಷಿಕ ಕ್ರೀಡಾಕೂಟ.

ವಿವೇಕಾನಂದ ಪಾಲಿಟೆಕ್ನಿಕ್‌ನ ವಾರ್ಷಿಕ ಕ್ರೀಡಾಕೂಟವು ದಿನಾಂಕ.  27-10-2023 ರಂದು ನಡೆಯಿತು. ವಿದ್ಯಾರ್ಥಿಗಳ ಪಥಸಂಚಲನದ ಮೂಲಕ ಪ್ರಾರಂಭಗೊಂಡ ಕಾರ್ಯಕ್ರಮವನ್ನು ವಿವೇಕಾನಂದ ಪಾಲಿಟೆಕ್ನಿಕ್ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಸನತ್ ಕುಮಾರ್ ಕ್ರೀಡಾಜ್ಯೋತಿಯನ್ನು ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಇವರು“ವಿದ್ಯೆ ಎಷ್ಟು ಮುಖ್ಯವೋ ಅಷ್ಟೇ ಕ್ರೀಡೆಯೂ ಮುಖ್ಯ“. ಇಂದು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲೂ ಭಾಗವಹಿಸುವಂತಾಗಲಿ” ಎಂದು ಶುಭಹಾರೈಸಿದರು. ಈ ಕಾರ್ಯಕ್ರಮದಲ್ಲಿ ವಿವೇಕಾನಂದ ಪಾಲಿಟೆಕ್ನಿಕ್‌ನ ಆಡಳಿತಮಂಡಳಿಯ ಅಧ್ಯಕ್ಷರಾದ ಶ್ರೀ ವಿಶ್ವೇಶ್ವರ ಭಟ್ ಬಂಗಾರಡ್ಕ, ಸಂಚಾಲಕರಾದ ಶ್ರೀ ಮಹಾದೇವ ಶಾಸ್ತ್ರಿ

Read More

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಆಯುಧ ಪೂಜೆ

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ವರ್ಷಂಪ್ರತಿ ನಡೆಯುವಂತೆ ಆಯುಧ ಪೂಜಾ ಕಾರ್ಯಕ್ರಮವು ವೇದಮೂರ್ತಿ ನೂಜಿಮನೆ ರಾಮಕೃಷ್ಣ ಭಟ್ ಮಿತ್ತೂರು ಇವರ ನೇತೃತ್ವದಲ್ಲಿ ವಿಜ್ರಂಭಣೆಯಿಂದ ನಡೆಯಿತು. ದೇವಿ ಆರಾಧನೆ, ದೇವಿಸ್ತೋತ್ರ ಪಠಣ, ಪ್ರಯೋಗಾಲಯಗಳ ಪೂಜೆ, ವಾಹನ ಪೂಜೆ ನಡೆದವು. ವಿದ್ಯಾರ್ಥಿಗಳ ನೇತೃತ್ವದಲ್ಲಿ “ಪಿಲಿಗೊಬ್ಬು” ಹಾಗೂ “ಚೆಂಡೆವಾದನ” ನಡೆದವು. ಈ ಕಾರ್ಯಕ್ರಮದಲ್ಲಿ ವಿವೇಕಾನಂದ ಪಾಲಿಟೆಕ್ನಿಕ್‌ನ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ವಿಶ್ವೇಶ್ವರ ಭಟ್ ಬಂಗಾರಡ್ಕ, ಸಂಚಾಲಕರಾದ ಶ್ರೀ ಮಹಾದೇವ ಶಾಸ್ತ್ರಿ, ಸದಸ್ಯರಾದ ಶ್ರೀ ರವಿಮುಂಗ್ಲಿಮನೆ, ಅಗರ್ತಬೈಲು ಕೃಷ್ಣನಾಯ್ಕ ಉಪಸ್ಥಿತರಿದ್ದರು. ಕಾಲೇಜಿನ

Read More

Swach Bharath Abhiyan

As part of “Swach Bharath Abhiyan”, staff and students of Vivekananda Polytechnic, Puttur on 02/10/2023 cleaned the campus surroundings and the Medicinal Plants garden Maintained by the College and the Management.

Read More

National Health Mission Exam

ಆರೋಗ್ಯ ಇಲಾಖೆಯ ವತಿಯಿಂದ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ NHM(National Health Mision) ಸ್ಪರ್ಧೆ ಇಂದು ನಡೆಯಿತು.

Read More

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ವಿದ್ಯಾರ್ಥಿ ಸಂಘದ ಉದ್ಗಾಟನೆ

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ 2023-2024 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 09-09-2023 ರಂದು ನಡೆಯಿತು. ಭಾರತಮಾತೆಗೆ ಪುಷ್ಪಾರ್ಚನೆಗೈದು ಪ್ರಾರಂಭಗೊಂಡ ಈ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ವಿವೇಕಾನಂದ ಮಹಾವಿದ್ಯಾಲಯದ ಅದ್ಯಕ್ಷರು ಪ್ರೋ. ಶ್ರೀಪತಿ ಕಲ್ಲೂರಾಯ ಇವರು ಮಾತನಾಡುತ್ತಾ “ವಿದ್ಯಾರ್ಥಿಗಳು ಹೊಸ ಆವಿಷ್ಕಾರಗಳನ್ನು ತಿಳಿದುಕೊಂಡು ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡು ಹೊಸತನವನ್ನು ತರುವ ಆಸಕ್ತಿಯನ್ನು ಹೊಂದಬೇಕು. ವೈಯುಕ್ತಿಕವಾಗಿ, ಕೌಟುಂಬಿಕವಾಗಿ, ಸಾರ್ವಜನಿಕವಾಗಿ ಜವಾಬ್ದಾರಿಗಳನ್ನ ಅರಿತುಕೊಂಡು ಬದುಕಿನಲ್ಲಿ ಗುರುತಿಸಿಕೊಂಡಾಗ ಜೀವನ ಸಾರ್ಥಕವಾಗುತ್ತದೆ. ಈ ಶೈಕ್ಷಣಿಕ ವರ್ಷದ ಚಟುವಟಿಕೆಗಳು ಅಭಿವೃದ್ಧಿಗೆ

Read More

Workshop on “Embedded Systems using Arduino”

A one day workshop on “Enbedded Systems using Arduino” was conducted for final year students of Electronics & Communication students of Vivekananda Polytechnic, Puttur on 01/09/2023. Shri Thejas, Proprietor of T J Embedded Solutions Pvt. Ltd. trained the students on the subject.

Read More

ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ರಕ್ಷಾಬಂಧನ ಕಾರ್ಯಕ್ರಮ

ಪುತ್ತೂರು : ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ವಿದ್ಯಾರ್ಥಿಗಳಲ್ಲಿ ಪರಸ್ಪರ ಸೌಹಾರ್ದತೆ ಸಹೋದರತ್ವದ ಭಾವವನ್ನು ಬೆಳೆಸುವ ನಿಟ್ಟಿನಲ್ಲಿ ರಕ್ಷಾಬಂಧನ ಕಾರ್ಯಕ್ರಮವನ್ನು ದಿನಾಂಕ 30-08-2023 ರಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘ ಮಂಗಳೂರು ಪ್ರಾಂತದ ಕುಟುಂಬ ಪ್ರಬೋಧಿನಿಯ ಪ್ರಮುಖರಾದ ಶ್ರೀ ಅಚ್ಯುತ ನಾಯಕ್ ಬೌದ್ಧಿಕ್ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಶಿಕ್ಷಕ-ಶಿಕ್ಷಕೇತರ ವೃಂದದವರು ಭಾಗವಹಿಸಿದರು.

Read More

Workshop on Full Stack Development

A one day workshop on Full Stack Development was conducted for final year Computer Science students of Vivekananda Polytechnic, Puttur on 25/08/2023. The workshop was conducted by a team from Bix Bytes Solutions Pvt Ltd  , who gave the students an overview of trending technologies in industry and also provided a hands-on experience on Full

Read More

Highslide for Wordpress Plugin